ಮೈಸೂರು: ೨೦೨೪ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ hಣಣಠಿs://ಚಿತಿಚಿಡಿಜs.gov.iಟಿ ನಲ್ಲಿ ಮೇ ೧ ರಿಂದ ನಾಮನಿರ್ದೇಶನಗಳು/ ಶಿಫಾರಸ್ಸುಗಳನ್ನು ಸಲ್ಲಿಸಲು ಆರಂಭವಾಗಿದ್ದು ಸೆ.೧೫ ಕೊನೆಯ ದಿನಾಂಕವಾಗಿರುತ್ತದೆ.
ಆನ್‌ಲೈನ್ ಮೂಲಕ ಸ್ವೀಕರಿಸಿದ ನಾಮ ನಿರ್ದೇಶನಗಳು, ಶಿಫಾರಸ್ಸುಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
RELATED ARTICLES