Saturday, April 19, 2025
Google search engine

Homeರಾಜ್ಯತುಮಕೂರಿನ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಹಾವಳಿ: ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

ತುಮಕೂರಿನ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಹಾವಳಿ: ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

ತುಮಕೂರು:  ತುಮಕೂರಿನಲ್ಲಿ ಪುಂಡ ಬೈಕ್ ಸವಾರರು ತುಮಕೂರಿನ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದು, ಇದರಿಂದ ಹಿಂಬದಿ ಬರುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.

KA-06 EU -3884  ನಂಬರಿನ ಹೋಂಡಾ ಡಿಯೋ ನಲ್ಲಿ ವೀಲಿಂಗ್ ಮಾಡಿರುವ ವಿಡಿಯೋ ಈಗ ಲಭ್ಯವಾಗಿದೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ವೀಲಿಂಗ್ ಮಾಡುವವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular