ಮೈಸೂರು: ಬಿಜೆಪಿ ನಗರ ಉಪಾಧ್ಯಕ್ಷ ಹೇಮಾ ನಂದೀಶ್ ಅವರು ಮೈಸೂರು ವಿಶ್ವವಿದ್ಯಾಲಯ ಪಿ ಎಚ್ ಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಮೈಸೂರು ನಗರ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಮೈಸೂರು ಕೊಡಗು ಸಂಸದರಾದ ಶ್ರೀ ಯದುವೀರ್ ಒಡೆಯರ್,
ಬಿಜೆಪಿ ನಗರ ಅಧ್ಯಕ್ಷ ನಾಗೇಂದ್ರ, ಜಿಲ್ಲಾಧ್ಯಕ್ಷರಾದ ಎಲ್ ಆರ್ ಮಹದೇವಸ್ವಾಮಿ, ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ, ಬಿಜೆಪಿ ಮುಖಂಡರಾದ ಎನ್ ವಿ ಪಣೀಶ್, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶೈಲೇಂದ್ರ, ನಗರ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಕೇಬಲ್ ಮಹೇಶ್, ಎಚ್ ಜಿ ಗಿರಿಧರ್, ಹಾಗೂ ಇನ್ನಿತರರು ಶುಭ ಕೋರಿದರು.