ಮೈಸೂರು: ಇಂದು ಕೋಟ್ಪಾ (COTPA) ಕಾಯ್ದೆಯಡಿ ನಿಯಮ ಬಾಹಿರವಾಗಿ ತಂಬಾಕು ಪದಾರ್ಥಗಳ ಮಾರಾಟ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಳಕೆಯ ನಿಷೇಧ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯವರ ಸಹಯೋಗದಲ್ಲಿ ಶ್ರೀರಾಂಪುರ ಪಟ್ಟಣ ಪಂಚಾಯತಿ ಅಧಿಕಾರಿ ನೌಕರರಿಂದ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಯಿತು.