Tuesday, May 6, 2025
Google search engine

Homeರಾಜ್ಯಮುಂದಿನ 3 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 3 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮೊದಲ 3-4 ದಿನ ಕಲಬುರಗಿ, ವಿಜಯಪುರ, ರಾಯಚೂರು, ಗದಗ, ಯಾದಗಿರಿ, ಕೊಪ್ಪಳ, ಹಾವೇರಿ, ಧಾರವಾಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular