ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ಏರ್ ಡಿಫೆನ್ಸ್ ಹೊಡೆದುರುಳಿಸಿರುವುದಾಗಿ ಪಾಕ್ ಸುಳ್ಳು ಹೇಳಿತ್ತು. ಈಗ ಅದೇ ಸ್ಥಳಕ್ಕೆ ಭೇಟಿ ಕೊಟ್ಟು ಪಾಕ್‌ಗೆ ಮೋದಿ ತಿರುಗೇಟು ನೀಡಿದ್ದಾರೆ. ಯೋಧರೊಂದಿಗೆ ಪ್ರಧಾನಿ ಸಂಭ್ರಮಾಚರಣೆ ಮಾಡಿದ್ದಾರೆ.