Friday, March 20, 2026
Google search engine

Homeಅಪರಾಧಮಂಗಳೂರು: ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ

ಮಂಗಳೂರು: ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ಜಿಲ್ಲೆಯ ಕೋಡಿಯಾಲ್‌ಬೈಲ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ಮಧ್ಯೆ ಜಗಳವಾಡಿ ಹೊಡೆದಾಟ ನಡೆದಿದೆ.

ಅಡುಗೆ ಮಾಡುತ್ತಿದ್ದ ಕೈದಿಗೆ ಸಹ ಕೈದಿಗಳು ಹಲ್ಲೆ ನಡೆಸಿದ ಪರಿಣಾಮ ಜೈಲಿನೊಳಗೆ ಕೆಲಕಾಲ ಆತಂಕದ ವಾತಾವರಣ ಉಂಟಾಯಿತು. ಬರ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

RELATED ARTICLES
- Advertisment -
Google search engine

Most Popular