Saturday, April 19, 2025
Google search engine

Homeರಾಜ್ಯಸುದ್ದಿಜಾಲಹುಟ್ಟುಹಬ್ಬ ಸ್ಮರಣಾರ್ಥ: ಬೃಹತ್ ಉದ್ಯೋಗ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ

ಹುಟ್ಟುಹಬ್ಬ ಸ್ಮರಣಾರ್ಥ: ಬೃಹತ್ ಉದ್ಯೋಗ ಮೇಳ ಮತ್ತು ರಕ್ತದಾನ ಶಿಬಿರ ಆಯೋಜನೆ

ನಂಜನಗೂಡು:ಆರ್ ಧ್ರುವನಾರಾಯಣ್ ಅಭಿಮಾನಿ ಬಳಗ ವತಿಯಿಂದ ದಿವಂಗತ ಆ ಧ್ರುವನಾರಾಯಣ್ ರವರ 62ನೇ ಹುಟ್ಟುಹಬ್ಬದ ಸ್ಮರಣಾರ್ಥವಾಗಿ 30ನೇ ತಾರೀಕು ಭಾನುವಾರ ಜೆಎಸ್ಎಸ್ ಮಂಗಳ ಮಂಟಪ ದಲ್ಲಿ ಬೃಹತ್ ಉದ್ಯೋಗ ಮೇಳ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular