ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.
ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.