Monday, August 18, 2025
Google search engine

Homeಅಪರಾಧಮಂಡ್ಯದಲ್ಲಿ ಡೆತ್ ನೋಟ್ ಬರೆದಿಟ್ಟು ಬಾರ್ ಕ್ಯಾಶಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಮಂಡ್ಯದಲ್ಲಿ ಡೆತ್ ನೋಟ್ ಬರೆದಿಟ್ಟು ಬಾರ್ ಕ್ಯಾಶಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಮಂಡ್ಯ : ಮಂಡ್ಯದಲ್ಲಿ ಘೋರವಾದ ಘಟನೆ ನಡೆದಿದ್ದು, ಬಾರ್ ಅಂಡ್ ರಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಹಾಗೂ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮ1ಹತ್ಯೆ ಮಾಡಿರುವ ಘಟನೆ ಪಾಂಡವಪುರ ತಾಲೂಕಿನ ಮಂಚನಹಳ್ಳಿ ಬಳಿ ನಡೆದಿದೆ.

ಮಂಡ್ಯ ಬಸರಾಳು ಗ್ರಾಮದ ಬೋರೇಗೌಡ (53) ಈತ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ವಾಸವಿದ್ದ ಎಂದು ತಿಳಿದು ಬಂದಿದೆ. ಕೆ.ಆರ್.ಪೇಟೆ- ಮೈಸೂರು ಮುಖ್ಯ ರಸ್ತೆಯ ಮಂಚನಹಳ್ಳಿ ಬಳಿ ಇರುವ ಮಾಣಿಕ್ಯ ಬೋರ್ಡಿಂಗ್ ಲಾಡ್ಜಿಂಗ್ ಮತ್ತು ರೆಸ್ಟೋರೆಂಟ್‌ನಲ್ಲಿ ಕ್ಯಾಷಿಯರ್ ಹಾಗೂ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು.

ನನ್ನ ಸಾವಿಗೆ ನಾನೇ ಕಾರಣ. ತಮ್ಮ ಜಮೀನನ್ನು ಸಮಭಾಗ ಮಾಡಿ ಸಹೋದರರಿಗೆ ಹಂಚುವಂತೆ ಡೆತ್ ನೋಟ್ ಬರೆದಿಟ್ಟು ಕಟ್ಟಡ ಮೇಲಂತಸ್ಥಿನ ರೂಂ ಒಂದರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular