Tuesday, August 19, 2025
Google search engine

Homeರಾಜ್ಯಸುದ್ದಿಜಾಲಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಮನಗರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಸಾಮಾನ್ಯ ಪದವಿ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆ. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿಯನ್ನು http://shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular