ಮೈಸೂರು : ಡಾ.ಹೇಮಂತ್ ಕುಮಾರ್ ಎಸ್., ಅವರ ಮಾರ್ಗದರ್ಶನದಲ್ಲಿ ಮಮತ ಎಂ., ಅವರು ಸಂಶೋಧನೆ ನಡೆಸಿ ಸಾದರಪಡಿಸಿದ ‘Influence of Emotional Intelligence and Cross-Cultrurul Adjustment: A Study of Expatriates Performance in Bengaluru’ ಎಂಬ ಆಂಗ್ಲ ಭಾಷೆಯಲ್ಲಿ ಸಿದ್ದಪಡಿಸಿರುವ ಮಹಾ ಪ್ರಬಂಧವನ್ನು ವಾಣಿಜ್ಯ ಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ೨೦೧೭ರ ಮೈಸೂರು ವಿಶ್ವವಿದ್ಯಾಲಯದ ಪಿಹೆಚ್.ಡಿ ನಿಯಮಾವಳಿಯಡಿಯಲ್ಲಿ ಅಂಗೀಕರಿಸಲಾಗಿದೆ ಎಂದು ಮೈಸೂರು ವಿವಿ ಕುಲಸಚಿವರಾದ (ಪರೀಕ್ಷಾಂಗ) ಪ್ರೊ. ಎನ್.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.