Sunday, August 24, 2025
Google search engine

Homeರಾಜ್ಯಸುದ್ದಿಜಾಲಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ : ಡಾ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ : ಡಾ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಂಗಳೂರು (ದಕ್ಷಿಣ ಕನ್ನಡ) : ಮಾಸ್ಕ್​ ಮ್ಯಾನ್​ ಬಂಧನದ ಬೆನ್ನಲ್ಲೇ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದಾರೆ.

“ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ,” ಎಂದು ಅವರು ತಿಳಿಸಿದ್ದಾರೆ. ಈ ಹೇಳಿಕೆಯ ಮೂಲಕ, ವಿಶೇಷ ತನಿಖಾ ದಳದ ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ.

ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ. ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular