ತುಮಕೂರು :ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನ ಕೆರೆಯಲ್ಲಿರುವ ಕಾಡು ಸಿದ್ದೇಶ್ವರ ಮಠಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಶ್ರೀ ಕರಿವೃಷಭ ದೇಶಿ ಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದು ಅಜ್ಜಯ್ಯನ ಗದ್ದುಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಠದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು.
ಸಚಿವ ರಾಮಲಿಂಗ ರೆಡ್ಡಿಗೆ ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದರು.