Tuesday, September 16, 2025
Google search engine

Homeರಾಜ್ಯಸುದ್ದಿಜಾಲಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಜಿಲ್ಲಾ ಪ್ರವಾಸ

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಇಂದು ಸೆಪ್ಟೆಂಬರ್ ೧೬ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 

 ಬೆಳಿಗ್ಗೆ ೧೧.೩೦ ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮAದಿರದಲ್ಲಿ ಆಯೋಜಿಸಿರುವ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧.೩೦ ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 

RELATED ARTICLES
- Advertisment -
Google search engine

Most Popular