Monday, January 12, 2026
Google search engine

Homeಅಪರಾಧಕೊಲೆ ಆರೋಪಿ ದರ್ಶನ್ ಗೆ ನೀಡಿರುವ ಸವಲತ್ತು ಪರಿಶೀಲಿಸಿ: ಕೋರ್ಟ್ ಆದೇಶ

ಕೊಲೆ ಆರೋಪಿ ದರ್ಶನ್ ಗೆ ನೀಡಿರುವ ಸವಲತ್ತು ಪರಿಶೀಲಿಸಿ: ಕೋರ್ಟ್ ಆದೇಶ

ಬೆಂಗಳೂರು : ಕೊಲೆ ಆರೋಪಿ ದರ್ಶನಗೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಅಂಗೀಕರಿಸಿರುವಂತ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ.

ಆರೋಪಿ ದರ್ಶನ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಅಂಗೀಕರಿಸಿತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸುವಂತೆ ಸೂಚಿಸಿದೆ.

ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ.

RELATED ARTICLES
- Advertisment -
Google search engine

Most Popular