ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್
20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅಪಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ. ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲ ಮಹೇಶ್ ಕಜೆ ವಾದ ಮಂಡಿಸಿದರು.
ಕೋಮು ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಭಟ್ ಗೆ ಜಾಮೀನು
RELATED ARTICLES



