Monday, December 29, 2025
Google search engine

Homeರಾಜ್ಯ116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಶಂಶೀರ್ ಬುಡೋಳಿ

ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜ್ ಬಲ್ಮಠ, ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠ ಕಾಲೇಜ್ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಡಿಸೆಂಬರ್ 30ರಂದು 2.30ಕ್ಕೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲೆ ವನಿತಾ ದೇವಾಡಿಗ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳ ಶೆಟ್ಟಿ ಭಾಗವಹಿಸಲಿದ್ದಾರೆ‌. ನಿವೃತ್ತ ಶಿಕ್ಷಕಿ ಲೇಖಕಿ ಸುಧಾನಾಗೇಶ್ ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular