Sunday, April 20, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬ: ರೋಗಿಗಳಿಗೆ ಹಾಲು, ಬ್ರೇಡ್‌ ವಿತರಣೆ

ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬ: ರೋಗಿಗಳಿಗೆ ಹಾಲು, ಬ್ರೇಡ್‌ ವಿತರಣೆ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ನವನಗರದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಬ್ರೇಡ್‌ ವಿತರಿಸಲಾಯಿತು.

ಈ ಸಂದರ್ಭದಲ್ಲಿಶಾಸಕ ಎಚ್.ವೈ.ಮೇಟಿ, ಮುತ್ತು ಜೋಳದ, ನಾಗರಾಜ ಹದ್ಲಿ, ಎಸ್.ಎನ್.ರಾಂಪೂರ, ಬಸವರಾಜ ಹೊನ್ನಳ್ಳಿ, ಮಂಜುನಾಥ ಪುರತಗೇರಿ ಸೇರಿದಂತೆ ಅನೇಕ ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

RELATED ARTICLES
- Advertisment -
Google search engine

Most Popular