ಬಾಗಲಕೋಟ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ 76ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷೆ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ವೀಣಾ ವಿಜಯಾನಂದ ಕಾಶಪ್ಪನವರ್ ಭೇಟಿ ಹೂವು ಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಸರ್ವ ಸದಸ್ಯರು ಇನ್ನು ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.