Thursday, January 22, 2026
Google search engine

Homeಅಪರಾಧ10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ S N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular