Wednesday, January 28, 2026
Google search engine

Homeರಾಜ್ಯಮೀನುಗಾರರೇ ಎಚ್ಚರ, ಎಚ್ಚರ..!

ಮೀನುಗಾರರೇ ಎಚ್ಚರ, ಎಚ್ಚರ..!

ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ  ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular