Saturday, February 7, 2026
Google search engine

Homeರಾಜ್ಯಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ ಕಾರ್ಯಕ್ರಮ

ಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ ಕಾರ್ಯಕ್ರಮ

ಬಡಗ ಎಡಪದವು ಗ್ರಾಮ ಪಂಚಾಯತ್‌ನ 2021–2026ನೇ ಸದಸ್ಯತ್ವ ಅವಧಿ ಮುಕ್ತಾಯದ ಸಂದರ್ಭದಲ್ಲಿ, ಗ್ರಾಮಸ್ಥರ ವತಿಯಿಂದ ಆಯೋಜಿಸಲಾದ ಗ್ರಾಮ ಪಂಚಾಯತ್ ಸದಸ್ಯರ ಗೌರವಾಭಿನಂದನೆ ಕಾರ್ಯಕ್ರಮದಲ್ಲಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಪ್ರಮುಖರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular