Saturday, February 7, 2026
Google search engine

Homeರಾಜ್ಯಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ...

ಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ತುಪ್ಪೆಕಲ್ಲಿನಲ್ಲಿ ದಿನಾಂಕ 7/2/2026 ರಂದು, ಜ್ಞಾನರತ್ನ ಸಾರ್ವಜನಿಕ ಗೃಂಥಾಲಯ ಮತ್ತು ಜ್ಞಾನರತ್ನ ಅಂಗನವಾಡಿ ಕೇಂದ್ರ ತುಪ್ಪೆಕಲ್ಲು ಇದರ ನೂತನ ಕಟ್ಟಡದ ಉದ್ಘಾಟನಾ ಕರ್ಯಕ್ರಮದಲ್ಲಿ, ಮಾನ್ಯ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ ಶುಭ ಹಾರೈಸಿದರು.
ನೂತನ ಸುಸಜ್ಜಿತ ಕಟ್ಟಡವನ್ನು ಧರ್ಮದರ್ಶಿಗಳಾದ ಅರ್ಕುಳಬೀಡು ವಜ್ರನಾಭ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷರು,ಸ್ಥಳೀಯ ಸದಸ್ಯರುಗಳು ಕಾರ್ಯಕರ್ತರು ,ಪ್ರಮುಖರು ಉಪಸ್ಥಿತರಿದ್ದರು.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular