Sunday, February 15, 2026
Google search engine

Homeಅಪರಾಧ10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಅರೆಸ್ಟ್

ವೇಣೂರು ಪೊಲೀಸ್ ಠಾಣಾ ಅ.ಕ್ರ 40/2015 ಕಲಂ, 448 354(A) (2) 506 ಐಪಿಸಿ,ಮತ್ತು 11 12 POCSO act 2012 ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಯೋಗೀಶ್ ಪೂಜಾರಿ (ಪ್ರಾಯ: 35 ವರ್ಷ ನಾರಾವಿ ಗ್ರಾಮ, ಬೆಳ್ತಂಗಡಿ ತಾಲೂಕು) ಎಂಬಾತನನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಗ್ರಾಮ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 14/02/2026 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular