Thursday, February 19, 2026
Google search engine

Homeರಾಜ್ಯಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ: ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ: ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

ಅಟಲ್ ಟಿಂಕರಿಂಗ್ ಲ್ಯಾಬ್ ನ ವತಿಯಿಂದ ಜಿಲ್ಲಾಮಟ್ಟದಲ್ಲಿ ಎಟಿಎಲ್ ಶಾಲೆಗಳಿಗೆ ನಡೆಸಲಾದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೊಯಿಲ ಸರಕಾರಿ ಪ್ರೌಢಶಾಲೆಯ ಪ್ರಜ್ವಲ್ ಕುವೆಲೋ 10ನೇ ತರಗತಿ ಹಾಗೂ ಶಾನ್ ಪ್ರಿನ್ಸ್ ರೋಡ್ರಿಗಸ್ 9ನೇ ತರಗತಿ ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಇವರೊಂದಿಗೆ ಹತ್ತನೇ ತರಗತಿಯ ವಂಶಿತ್, ಯಜ್ಞೇಶ್, 9 ನೇ ತರಗತಿಯ ತೇಜಸ್ ಹಾಗೂ ಎಂಟನೇ ತರಗತಿಯ ಪ್ರಖ್ಯಾತ ಇವರೊಂದಿಗೆ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular