Sunday, March 1, 2026
Google search engine

Homeರಾಜ್ಯಸುಳ್ಳು ಸುದ್ದಿ ಹರಡಿಸುವುದು ಅಪಾಯಕಾರಿ: ಬಲ್ಮಠದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಸುಳ್ಳು ಸುದ್ದಿ ಹರಡಿಸುವುದು ಅಪಾಯಕಾರಿ: ಬಲ್ಮಠದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಸುಳ್ಳು ಸುದ್ದಿ ಹರಡಿಸುವುದು ಅಪಾಯಕಾರಿ. ಅಂಥವರು ದೇಶದ್ರೋಹಿಗಳು. ಇದರಿಂದಾಗಿ ಜನಾಂಗೀಯ ಘರ್ಷಣೆ ಉಂಟಾಗಬಹುದು. ಜನಾಂಗೀಯ ಘರ್ಷಣೆ ಯಾವುದೇ ದೇಶದಲ್ಲಿ ಉಂಟಾದರೆ ಆ ದೇಶವೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ರಮಾನಾಥ ರೈ ಹೇಳಿದ್ದಾರೆ.
ನಗರದ ಸಹೋದಯ ಸಭಾಂಗಣದಲ್ಲಿ ರವಿವಾರ, ಲೇಖಕ, ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಜಿ. ಹೆಗಡೆ ಅವರ ‘ಭಾರತ ಮುಸ್ಲಿಂ ರಾಷ್ಟ್ರವಾಗುವುದೇ’ ಕೃತಿ ಬಿಡುಗಡೆ ಮತ್ತು ‘ಗಾಂಧಿ ಮನೆಯ ಅವಲಕ್ಕಿ ಸರ’ ಕಾದಂಬರಿ ಪರಿಚಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

RELATED ARTICLES
- Advertisment -
Google search engine

Most Popular