ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ಪರೀಕ್ಷೆಗೆ 36704 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ
ವರದಿ: ಶಂಶೀರ್ ಬುಡೋಳಿ