Thursday, March 5, 2026
Google search engine

Homeರಾಜಕೀಯಮಾರ್ಚ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ

ಮಾರ್ಚ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಾರ್ಚ್ 7 ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
      ಮಾರ್ಚ್ 7 ಸಂಜೆ 5:45 – ಮಂಗಳೂರು ವಿಮಾನ ನಿಲ್ದಾಣ ಆಗಮನ, 6:30 – ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ 15ನೇ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮ, ರಾತ್ರಿ 8.40-  ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular