Saturday, March 7, 2026
Google search engine

Homeಅಪರಾಧ6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 21/2019, ಕಲ೦: 504, 323,,324, 326, 506 R./ w 34 IPC ಪ್ರಕರಣದಲ್ಲಿ ಆರೋಪಿಯಾಗಿರುವ ಕಡಬ ನಿವಾಸಿ
ವಿನೋದ್ @.ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬುವವರು 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಅ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES
- Advertisment -
Google search engine

Most Popular