Sunday, April 20, 2025
Google search engine

Homeಅಪರಾಧಬೆಂಗಳೂರಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್

ಬೆಂಗಳೂರು: ಪ್ರಕರಣವೊಂದನ್ನು ಕ್ಲೋಸ್ ಮಾಡೋದಕ್ಕೆ ವ್ಯಕ್ತಿಯೊಬ್ಬರಿಂದ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್ ಅರುಣ್ ಕುಮಾರ್.ಜಿ.ಬಿ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದ ಎಸ್ಐ. ಶ್ರೀದೇವಿ ಎಂಬುವರ ಕೇಸ್ ಕ್ಲೋಸ್ ಮಾಡೋದಕ್ಕೆ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇಂದು ಬೆಂಗಳೂರಿನ ಥಣೀಸಂದ್ರ ಬಳಿಯಲ್ಲಿ ಸ್ನೇಹಿತ ನಂದೀಶ್ ಎಂಬುವರ ಮೂಲಕ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಷಿ ಅವರ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular