Sunday, April 20, 2025
Google search engine

Homeಅಪರಾಧಕುಣಿಗಲ್ ತಾಲೂಕಿನ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ

ಕುಣಿಗಲ್ ತಾಲೂಕಿನ ಕೆರೆಯಲ್ಲಿ ಅಸ್ಥಿಪಂಜರ ಪತ್ತೆ

ತುಮಕೂರು: ತುಮಕೂರಿನ ಕುಣಿಗಲ್ ತಾಲೂಕಿನ ಕಿತ್ತಾನಮಂಗಲ ಕೆರೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಪತ್ತೆಯಾಗಿದೆ.

ರಂಜಿತಾ ಎಂಬ ಮಹಿಳೆಯ ಕಳೆಬರ ಎಂಬ ಶಂಕೆ ವ್ಯಕ್ತವಾಗಿದೆ.

ಕಳೆದ ೬ ತಿಂಗಳ ಹಿಂದೆ ಕಲ್ಲಿಪಾಳ್ಯ ಗ್ರಾಮದ ಮಹಿಳೆ ರಂಜಿತಾ ನಾಪತ್ತೆಯಾಗಿದ್ದರು.

ಅಸ್ಥಿಪಂಜರದ ಬಳಿ ಕಾಲು ಚೈನ್, ನೈಟಿ, ಕೈಬಳೆಗಳು ಪತ್ತೆಯಾಗಿದೆ. ಅಸ್ಥಿಪಂಜರವನ್ನು  ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.

ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular