ಮಂಡ್ಯ: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಹಟ್ನ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಬಾಲರಾಜ್(15) ಮೃತ ವಿದ್ಯಾರ್ಥಿ.
ಯುಗಾದಿ ಹಬ್ಬಕ್ಕೆಂದ ಅಜ್ಜಿ ಮನೆಗೆ ಬಂದಿದ್ದ ಬಾಲರಾಜ್, ಸ್ನೇಹಿತರ ಜೊತೆ ಕೆರೆಯಲ್ಲಿ ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.