Saturday, April 19, 2025
Google search engine

Homeರಾಜ್ಯಲಿಡ್ಕರ್‌ ರಾಯಭಾರಿಯಾಗಿ ನಟ ಡಾಲಿ ಧನಂಜಯ್

ಲಿಡ್ಕರ್‌ ರಾಯಭಾರಿಯಾಗಿ ನಟ ಡಾಲಿ ಧನಂಜಯ್

ಬೆಂಗಳೂರು: ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ.

RELATED ARTICLES
- Advertisment -
Google search engine

Most Popular