Thursday, April 3, 2025
Google search engine

Homeಸಿನಿಮಾ16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕಗೊಂಡಿದ್ದಾರೆ. ರಾಯಭಾರಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

2025ರ ಮಾ.1 ರಿಂದ 8ರ ವರೆಗೆ ಚಿತ್ರೋತ್ಸವ ನಡೆಯಲಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಇರಲಿದೆ.

RELATED ARTICLES
- Advertisment -
Google search engine

Most Popular