Thursday, April 3, 2025
Google search engine

Homeಸಿನಿಮಾನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ : ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಸೈಫ್ ಅಲಿ ಖಾನ್ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

ಚಾಕು ಇರಿತದಿಂದ ಕಳೆದ 6 ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

RELATED ARTICLES
- Advertisment -
Google search engine

Most Popular