Saturday, April 12, 2025
Google search engine

Homeಸಿನಿಮಾನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ:2ನೇ ಎಫ್ ಐಆರ್ ಗೂ ತಡೆ ನೀಡಿದ ಹೈಕೋರ್ಟ್

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ:2ನೇ ಎಫ್ ಐಆರ್ ಗೂ ತಡೆ ನೀಡಿದ ಹೈಕೋರ್ಟ್

ಬೆಂಗಳೂರು:  ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಿಯಲ್ ಸ್ಟಾ ಉಪೇಂದ್ರ ವಿರುದ್ಧ ದಾಖಲಾಗಿದ್ದ 2ನೇ ಎಫ್ಐಆರ್ ಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನಟ  ಉಪೇಂದ್ರ ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ನಟ ಉಪೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದಿತ್ತು. ಈ ಮಧ್ಯೆ ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನಟ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

ಎಫ್ ಐ ಆರ್ ರದ್ಧು ಕೋರಿ ಉಪೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ ಹೈಕೋರ್ಟ್  ಮೊದಲ ಎಫ್​ಐಆರ್​ಗೆ ​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಇದೀಗ ಎರಡನೇ ಎಫ್​​ಐಆರ್​ಗೂ ಹೈಕೋರ್ಟ್ ತಡೆ ಕೊಟ್ಟಿದೆ.

RELATED ARTICLES
- Advertisment -
Google search engine

Most Popular