Thursday, April 17, 2025
Google search engine

Homeರಾಜ್ಯಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ

ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ಡೆಡ್ ಲೈನ್ ನೀಡಿದೆ.

ಹಳೆಯ ವಾಹನಗಳಿಗೆ ಪ್ಲೇಟ್ ಅಳವಡಿಕೆ  ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್​ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಇನ್ನು ಹೆಚ್​ಎಸ್​ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರಿಗೆ ಸಾರಿಗೆ ಇಲಾಖೆ  ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

RELATED ARTICLES
- Advertisment -
Google search engine

Most Popular