ಬೆಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿಯನ್ನು ಎಐ ಆಧಾರಿತ (ಮುಖ ಚಹರೆ) ಮೊಬೈಲ್ ಅಪ್ಲಿಕೇಷನ್ ಮೂಲಕ ದಾಖಲಿಸುವ ‘ನಿರಂತರ’ ಕಾರ್ಯಕ್ರಮ ಅನುಷ್ಠಾನಕ್ಕಾಗಿ ನಿಗದಿತ ₹2.83 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.
ಇನ್ನೂ ಈ ಕಾರ್ಯಕ್ರಮ ಅನುಷ್ಠಾನಕ್ಕಾಗಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಾಜರಾತಿಯನ್ನು ಎಐ ಆಧಾರಿತ (ಮುಖ ಚಹರೆ) ಮೊಬೈಲ್ ಅಪ್ಲಿಕೇಷನ್ ಮೂಲಕ ದಾಖಲಿಸುವ ‘ನಿರಂತರ’ ಕಾರ್ಯಕ್ರಮ ಅನುಷ್ಠಾನಕ್ಕಾಗಿ ನಿಗದಿತ ₹2.83 ಕೋಟಿ ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನಲೆಯಲ್ಲಿ ಈ ಯೋಜನೆಗೆ ಸರ್ಕಾರ ನಿಗದಿಪಡಿಸಿರುವ 5 ಕೋಟಿ ರೂ.ಗಳಲ್ಲಿ 2.83 ಕೋಟಿ ರು. ಬಿಡುಗಡೆ ಮಾಡಲು ಇಲಾಖೆ ಅನುಮೋದನೆ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಖರೀದಿಸುವುದರ ಹೊಣೆಯನ್ನು ಶಾಲಾ ಶಿಕ್ಷಣ ಆಯುಕ್ತರಿಗೆ ನೀಡಲಾಗಿದೆ.



