Monday, April 21, 2025
Google search engine

Homeಅಪರಾಧಹಣ ದುರುಪಯೋಗ ಆರೋಪ: ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಡಿಸಿಗೆ ದೂರು

ಹಣ ದುರುಪಯೋಗ ಆರೋಪ: ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಡಿಸಿಗೆ ದೂರು

ಚಿತ್ರದುರ್ಗ: ಹಣ ದುರುಪಯೋಗ ಮಾಡಿದ ಆರೋಪ ಸಂಬಂಧ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ. ಟೆಂಡರ್ ಕರೆಯದೆ ೪ ಕೋಟಿ ಮೌಲ್ಯದ ಕಬ್ಬಿಣ, ಸಿಮೆಂಟ್ ಖರೀದಿ ಹಾಗೂ ನಿಯಮ ಮೀರಿ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಿದ ಆರೋಪಗಳ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ. ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹೆಚ್.ಏಕಾಂತಯ್ಯ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular