Saturday, April 19, 2025
Google search engine

Homeರಾಜ್ಯಸುದ್ದಿಜಾಲಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶ

ಸರ್ಕಾರಿ ಗೋಶಾಲೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಗೆ ಅವಕಾಶ

ಮಂಗಳೂರು (ದಕ್ಷಿಣ ಕನ್ನಡ):ಗೋ ಹತ್ಯಾ ನಿಷೇಧ ಅಧಿನಿಯಮ 2020 ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಟಾನಕ್ಕೆ ಪೂರಕವಾಗಿ ನಿರ್ಗತಿಕ, ಅಶಕ್ತ, ಅಂಗವಿಕಲತೆಗೆ ಒಳಗಾದ, ವಯಸ್ಸಾದ ಜಾನುವಾರುಗಳ ರಕ್ಷಣೆ ಹಾಗೂ ಪುನರ್ವಸತಿಯ ಉದ್ದೇಶಕ್ಕಾಗಿ ಸರ್ಕಾರಿ ಗೋಶಾಲೆಗಳನ್ನು ಸ್ಥಾಪಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸರ್ಕಾರಿ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಮುಂದೆ ಬಂದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಒಡಂಬಡಿಕೆ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಸಾರ್ವಜನಿಕರು ಅಥವಾ ಸಂಘ ಸಂಸ್ಥೆಗಳು ಉಪನಿರ್ದೇಶಕರು (ಆಡಳಿತ), ಪಶುಪಾಲನಾ ಇಲಾಖೆ, ಕೊಡಯಾಲ್‍ಬೈಲ್, ಮಂಗಳೂರು ಕಚೇರಿಯನ್ನು ಸಂಪರ್ಕಿಸಲು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular