ಆನೇಕಲ್: ಡ್ರ್ಯಾಗರ್ ನಿಂದ ಇರಿದು ಯುವಕನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಕೆಂಪುದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಮೆಣಸಿಗನಹಳ್ಳಿ ವಾಸಿ ಹೇಮಂತ ಕುಮಾರ್(24 ) ಕೊಲೆಯಾದ ಯುವಕ
ರಾತ್ರಿ 9ಗಂಟೆಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಯುವಕನನ್ನು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಡಿಷನಲ್ ಎಸ್ ಪಿ ಪುರುಷೋತ್ತಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.