Friday, October 10, 2025
Google search engine

Homeಅಪರಾಧಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿಗೆ ಮತ್ತೊಂದು ಶಾಕ್: ಹಣ ವರ್ಗಾವಣೆಯ ದಾಖಲೆ ಪತ್ತೆ

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿಗೆ ಮತ್ತೊಂದು ಶಾಕ್: ಹಣ ವರ್ಗಾವಣೆಯ ದಾಖಲೆ ಪತ್ತೆ

ಬೆಂಗಳೂರು : ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಪಿ ಶ್ರೀನಾಥ್ ಜೋಶಿಗೆ ಮತ್ತೊಂದು ಶಾಕ್ ಎದುರಾಗಿದ್ದು, ತನಿಖೆಯ ವೇಳೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ದೃಢಪಟ್ಟಿದೆ. ಲೋಕಾಯುಕ್ತ ಅಧಿಕಾರಿಗಳು ಈ ಕುರಿತು ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ಇಲಾಖೆಯ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿ ಎಸ್ಪಿ ಶ್ರೀನಾಥ್ ಜೋಶಿ ಹಣವನ್ನು ವಸೂಲಿ ಮಾಡುತ್ತಿದ್ದರು. ಬಳಿಕ ಹಣವಸೂಲಿ ಮಾಡಿದ್ದು ಅಲ್ಲದೆ ಪಡೆದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಮಾಡಿದ್ದಾರೆ. ತನಿಖೆ ಮಾಹಿತಿ ಪತ್ರದಲ್ಲಿ ಲೋಕಾಯುಕ್ತ ADGP ಉಲ್ಲೇಖಿಸಿದ್ದಾರೆ.

RELATED ARTICLES
- Advertisment -
Google search engine

Most Popular