Saturday, February 21, 2026
Google search engine

Homeಅಪರಾಧಕಾಣೆಯಾದ ಬಾಲಕನ ಪತ್ತೆಗೆ ಮನವಿ

ಕಾಣೆಯಾದ ಬಾಲಕನ ಪತ್ತೆಗೆ ಮನವಿ

ಶಿವನಗೌಡ (15) ವರ್ಷ ಎಂಬವರು ಕಾಣೆಯಾಗಿರುವ ಬಗ್ಗೆ
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನು ಫಿಟ್ಸ್ ಹಾಗೂ ಮರೆವಿನ ಖಾಯಿಲೆಯಿಂದ ಬಳಲುತ್ತಿದ್ದು, ಫೆಬ್ರವರಿ 19 ರಂದು ಕೆಲಸಕ್ಕೆ ಹೋಗಿದ್ದ ಈತನ ತಾಯಿ ಮನೆಗೆ ಬಂದಾಗ ಮನೆಯಲ್ಲಿ ಶಿವನಗೌಡ ಇಲ್ಲದೇ, ನಾಪತ್ತೆಯಾಗಿರುತ್ತಾನೆ.
ಕಾಣೆಯಾದವರ ಚಹರೆ : ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಟಿ ಶರ್ಟ್, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular