ರಾಮನಗರ: ಚನ್ನಪಟ್ಟಣದ ಕಸಬಾ ಹೋಬಳಿಯ ಬ್ರಹ್ಮಣೀಪುರ ಗ್ರಾಮದ ನಿವಾಸಿ ಅರ್ಚನ (29 ವರ್ಷ) ಎಂಬ ಮಹಿಳೆ ಕಾಣೆಯಾಗಿದ್ದಾರೆ ಎಂದು ಅವರ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚಹರೆಯ ವಿವರ:- 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ, ದುಂಡು ಮುಖ, ಇವರು ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರು ಕಂಡು ಬಂದರೆ ಆರಕ್ಷಕ ಉಪ ನಿರೀಕ್ಷರು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ, ರಾಮನಗರ ಜಿಲ್ಲೆ. ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.