Saturday, April 19, 2025
Google search engine

Homeಅಪರಾಧಕಾನೂನುಲೋಕಾಯುಕ್ತ ಬಲೆಗೆ ಬಿದ್ದ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್

ಲೋಕಾಯುಕ್ತ ಬಲೆಗೆ ಬಿದ್ದ ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಪಿಡಿಒ ನಿರಂಜನ್

ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

RELATED ARTICLES
- Advertisment -
Google search engine

Most Popular