Saturday, June 21, 2025
Google search engine

Homeಸ್ಥಳೀಯಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ

ಮೈಸೂರು: 2025ರ ನಾಲ್ಕು ಆಷಾಢ ಶುಕ್ರವಾರಗಳು ಹಾಗೂ ತಾಯಿ ಚಾಮುಂಡೇಶ್ವರಿ ಜನ್ಮೋತ್ಸವದ ವೇಳೆ ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಜೂನ್ 27, ಜುಲೈ 4, 11, 18ರಂದು ಹಾಗೂ ಜುಲೈ 17ರಂದು ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಈ ಕುರಿತು ಪ್ರಕಟಣೆ ನೀಡಿದ್ದಾರೆ.

ಪರಿಸರ ಸಂರಕ್ಷಣೆಗೆ ಪ್ಲಾಸ್ಟಿಕ್ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular