Thursday, August 21, 2025
Google search engine

Homeರಾಜ್ಯಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯ ಅನುಮೋದನೆ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯ ಅನುಮೋದನೆ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಈ ಬಗ್ಗೆ ಇಂದು ಗೃಹ ಸಚಿವ.ಡಾ.ಜಿ.ಪರಮೇಶ್ವಾರ್ ವಿವರಣೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ 7 ಸಾವಿರಕ್ಕಿಂತ ಕಡಿಮೆ ಜನ ಸೇರಿದಂದ್ರೆ ಠಾಣೆಯಿಂದ ಅನುಮತಿ ಪಡೆಯಬೇಕು. 7-50 ಸಾವಿರದೊಳಗೆ ಜನ ಸೇರಿದ್ರೆ ಡಿವೈಎಸ್ ಪಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

RELATED ARTICLES
- Advertisment -
Google search engine

Most Popular