ಮಂಗಳೂರು(ದಕ್ಷಿಣ ಕನ್ನಡ): ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರಿಂದ ಆರೋಪಿ ಕುಶಲಪ್ಪ ಗೌಡನನ್ನು ಬಂಧಿಸಲಾಗಿದೆ.
ಜೂ.4ರಂದು ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ (33) ಕೊಲೆ ಯತ್ನ ಮಾಡಲಾಗಿತ್ತು.
ಆರೋಪಿ ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.