ಮೈಸೂರು: ಆ.30 ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ “ಗೃಹಲಕ್ಷ್ಮೀ” ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಲು ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾದ ಗುರುಪಾದ್ ಸ್ವಾಮಿ ಹಾಗೂ ಇತರ ಕಾಂಗ್ರೆಸ್ ಮುಖಂಡರು ಸ್ವಾಗತಿಸಿ, ಅವರ ಜೊತೆ ಬೆಳಗಿನ ಉಪಹಾರ ಸೇವಿಸಿದ ಸಂದರ್ಭದ ಚಿತ್ರಗಳು.
